April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

ಬೆಳ್ತಂಗಡಿ: ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಪಿ.ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕಗೊಳಿಸಿ ಜಿಲ್ಲಾ ಅಧ್ಯಕ್ಷ ಶಾಹುಲ್ ಹಮೀದ್ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷರಾದ ಅಬ್ದುಲ್ ಕರೀಮ್ ಗೇರುಕಟ್ಟೆ,ಮಹಮ್ಮದ್ ಹನೀಫ್ ಯು.ಕೆ., ಇಲ್ಯಾಸ್ ಕಕ್ಕಿಂಜೆ, ಬಶೀರ್ ಬೆಳ್ತಂಗಡಿ, ರಶೀದ್ ಬೆಳ್ತಂಗಡಿ ಹಾಜರಿದ್ದರು.

Related posts

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya

ಶಾಸಕರಿಂದ ವಿವಾದಾತ್ಮಕ ಹೇಳಿಕೆ ಆರೋಪಿಸಿ ಮಹಿಳಾ ಕಾಂಗ್ರೆಸ್ ನಿಂದ ಠಾಣೆಗೆ ದೂರು

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya
error: Content is protected !!