April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

ಲಾಯಿಲ : ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವವು ಎ.14 ರಂದು ಲಾಯಿಲ ಗುತ್ತು ಅಜೆಕಾರು ಸ್ಥಾನದಲ್ಲಿ ನಡೆಯಿತು.

ಸಂಜೆ ಲಾಯಿಲಗುತ್ತಿನಿಂದ ಶ್ರೀ ಕೊಡಮಣಿತ್ತಾಯ ಕಲ್ಕುಡ, ಕಲ್ಲುರ್ಟಿ ದೈವಗಳ ಭಂಡಾರ ಹೊರಟು ರಾತ್ರಿ ಅನ್ನಸಂತರ್ಪಣೆ ನಡೆಯಿತು. ನಂತರ ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ ಜರುಗಿತು.

ಈ ಸಂದರ್ಭದಲ್ಲಿ ಲಾಯಿಲ ಗುತ್ತು ಚಿತ್ತರಂಜನ್ ಹೆಗ್ಡೆ, ಮಹಾವೀರ ಅಜ್ರಿ, ರಾಜೇಶ್ ಶೆಟ್ಟಿ ನವಶಕ್ತಿ, ಸುಮಂತ್ ಕುಮಾರ್ ಜೈ.ನ್
ಹಾಗೂ ಊರ ಪರವೂರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಬ್ರಹ್ಮಕಲಶ: ಚಪ್ಪರ ಮುಹೂರ್ತ

Suddi Udaya

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ಗುಂಡೂರಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya
error: Content is protected !!