24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

ವೇಣೂರು: ಇಲ್ಲಿನ ಪೆರಿಂಜೆ ನಿವಾಸಿ ಪಿ.ಉಸ್ಮಾನ್ (84) ಎ.15ರಂದು ತನ್ನ ಸ್ವಗ್ರಹದಲ್ಲಿ ನಿಧನರಾದರು.

ಇವರು ಪಡ್ಡಂದಡ್ಕ ಜುಮ್ಮಾ ಮಸೀದಿಯ ಆಡಳಿತ ಕಮಿಟಿಯಲ್ಲಿ ಕನ್ವಿನರ್, ಉಪಾಧ್ಯಕ್ಷ, ಕಾರ್ಯದರ್ಶಿಯಾಗಿ ಹಲವು ದಶಕದ ಕಾಲ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಏಳು ಪುತ್ರರು, ಐದು ಪುತ್ರಿಯರನ್ನು ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

Suddi Udaya

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya

ಬೆಳಾಲು: ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!