ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅನ್ಯಾಯ ಮತ್ತು ತನಿಖೆಯಲ್ಲಿನ ಲೋಪಗಳ ಬಗ್ಗೆ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದು, ಹಾಗೆಯೆ ಜನಸಾಮಾನ್ಯರಿಗೆ ಈ ವಿಚಾರವನ್ನು ವ್ಯಾಪಕವಾಗಿ ತಲುಪಿಸಿ ಜನಾಭಿಪ್ರಾಯ...