April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ಅವರ ಪತ್ನಿ ಸರೋಜಿನಿದೇವಿ (81) ಅಲ್ಪ ಕಾಲದ ಅನಾರೋಗ್ಯದಿಂದ ಎ.16 ರಂದು ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಸರೋಜಿನಿ ದೇವಿ ಮೂಲತಃ ಮೂಡಬಿದ್ರೆಯ ಬೆಟ್ಕೇರಿಯವರಾಗಿದ್ದು ವಿವಾಹದ ಬಳಿಕ ಅವರು ಉಜಿರೆಯಲ್ಲಿ ವಾಸ್ತವ್ಯ ಇದ್ದರು.


ಮೃತರು ಪತಿ ಮತ್ತು ಓರ್ವ ಪುತ್ರಿ ಶರ್ಮಿಳಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.
ಮಗಳು ಶರ್ಮಿಳಾ ವಿದೇಶದಲ್ಲಿದ್ದು ಬುಧವಾರ ಆಗಮಿಸಲಿದ್ದು ಬುಧವಾರ ಉಜಿರೆಯಲ್ಲಿ ಅಂತ್ಯಸಂಸ್ಕಾರ ನಡೆಸಲಾಗುವುದು.

Related posts

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya
error: Content is protected !!