April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ (ರಿ.)ಕುತ್ಲೂರು ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆಯೂ ಎ.14 ರಂದು ಕ್ಲಬ್ ನ ಅಧ್ಯಕ್ಷ ದೀಕ್ಷಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.

ಕ್ಲಬ್ ನ ನೂತನ ಅಧ್ಯಕ್ಷರಾಗಿ ರೂಪೇಶ್ ಪೂಜಾರಿ ಕುತ್ಲೂರು, ಉಪಾಧ್ಯಕ್ಷರಾಗಿ ಅಶ್ವಿತ್ ದೇವಾಡಿಗ, ಕಾರ್ಯದರ್ಶಿಯಾಗಿ ರಾಮೇಶ್ವರ ಆಚಾರ್ಯ, ಕೋಶಾಧಿಕಾರಿಯಾಗಿ ರವಿಪ್ರಸಾದ್ ಗೋಕುಲ, ಜೊತೆ ಕಾರ್ಯದರ್ಶಿಯಾಗಿ ಸಂಕೇತ್ ದೇವಾಡಿಗ, ಕ್ರೀಡಾ ಸಂಚಾಲಕರಾಗಿ ರಂಜಿತ್ ಪೂಜಾರಿ ಮತ್ತು ಪ್ರವೀಣ್ ಅಲಂಬ , ವಿಧ್ಯಾರ್ಥಿ ಪರಿಷತ್ ನ ಸಂಚಾಲಕರಾಗಿ ಆಶೀಕ್ ಮತ್ತು ಕೀರ್ತಿಕ್ ದೇವಾಡಿಗ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಿವಶಕ್ತಿ ಫ್ರೆಂಡ್ಸ್ ಕ್ಲಬ್(ರಿ.) ಇದರ ಗೌರವ ಸಲಹೆಗಾರರಾದ ರಾಮ್ ಪ್ರಸಾದ್ ಎನ್ ಎಸ್, ಸುಜಿತ್ ದೇವಾಡಿಗ, ಸತೀಶ್ ಕುತ್ಲೂರು, ಮತ್ತಿತ್ತರು ಉಪಸ್ಥಿತರಿದ್ದರು, ಕ್ಲಬ್ ನ ಕಾರ್ಯದರ್ಶಿ ಅಶ್ವಿತ್ ದೇವಾಡಿಗ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya
error: Content is protected !!