April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

ಅಳದಂಗಡಿ: ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳಾದ ತೃಪ್ತಿ ಮತ್ತು ಗೆಳತಿ ತಂಡವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು.

ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷ ಮಂಜುನಾಥ ಆಚಾರ್ಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಯಾಗಿ ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಳ ರವರು ಧರ್ಮಸ್ಥಳ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಯೋಜನೆ, ಯೋಚನೆ ಯಾವ ರೀತಿ ಇದೆ ಎಂಬುದನ್ನು ಸಂಕ್ಷಿಪ್ತವಾಗಿ ತಿಳಿಸಿದರು.

ವೇದಿಕೆಯಲ್ಲಿ ನೂತನ ಅಧ್ಯಕ್ಷ ಹರೀಶ್ ಸಾಲ್ಯಾನ್, ಸೇವಾ ಪ್ರತಿನಿಧಿಯಾದ ಶ್ರೀಮತಿ ಶುಭ ಲತಾ ಉಪಸ್ಥಿತರಿದ್ದರು. ತೃಪ್ತಿ ತಂಡದ ಅಧ್ಯಕ್ಷರಾಗಿ ಹರೀಶ್ ರೈ, ಕಾರ್ಯದರ್ಶಿ ಅಶೋಕ್ ಭಂಡಾರಿ, ಕೋಶಾಧಿಕಾರಿ ಧೀರಜ್ ಭಂಡಾರಿ. ಗೆಳತಿ ತಂಡದ ಅಧ್ಯಕ್ಷರಾಗಿ ಶ್ರೀಮತಿ ಶುಭ ಲತಾ, ಕಾರ್ಯದರ್ಶಿ ಶ್ರೀಮತಿ ವರ್ಷ ಜೈನ್, ಕೋಶಾಧಿಕಾರಿ ಕುಮಾರಿ ಸುಪ್ರಿಯ ಆಯ್ಕೆಯಾದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya
error: Content is protected !!