September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ಎ.17ರಂದು ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ ನೀಡಿದರು.

ಇವರನ್ನು ಕ್ಷೇತ್ರದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಗೌರವಿಸಿದರು.

Related posts

ದಯಾ ಶಾಲಾ ವಾರ್ಷಿಕೋತ್ಸವ

Suddi Udaya

ಡಿ.29-31: ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ರುಡ್‌ಸೆಟ್ ಸಂಸ್ಥೆ ವತಿಯಿಂದ ಕೃಷಿ ಉದ್ಯಮಿ–ಕೋಳಿ ಸಾಕಾಣಿಕೆ ತರಬೇತಿಯ ಸಮಾರೋಪ

Suddi Udaya

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಶಿಶಿಲದಲ್ಲಿ 28ನೇ ವರ್ಷದ ಮೊಸರು ಕುಡಿಕೆ ಉತ್ಸವ, ಪ್ರತಿಭಾ ಪುರಸ್ಕಾರ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!