April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

ಪಟ್ರಮೆ ವ್ಯಾಪ್ತಿಯ ಶಕ್ತಿ ಕೇಂದ್ರದಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿದರು.

ಈ ವೇಳೆ ಬಿಜೆಪಿ ಕಾರ್ಯಕರ್ತರು, ಶಕ್ತಿಕೇಂದ್ರದ ಅಧ್ಯಕ್ಷರು, ಸದಸ್ಯರು, ಪಟ್ರಮೆ ಗ್ರಾ.ಪಂ. ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

Suddi Udaya

ಹೊಚ್ಚ ಹೊಸ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ 10% ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya
error: Content is protected !!