25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

ಬೆಳ್ತಂಗಡಿ ವಿದಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ರವರನ್ನು ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ರಮಾನಾಥ ರೈ, ರಕ್ಷಿತ್ ಶಿವರಾಮ್ ಶಿಫಾರಸ್ಸಿನಂತೆ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್ ರವರು ನೇಮಕ ಮಾಡಿದ್ದಾರೆ.


ಖಾಲಿದ್ ಪುಲಾಬೆಯವರು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಸಂಯೋಜಕರಾಗಿ, ಹೊಸಂಗಡಿ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾಗಿ, ಪಡ್ಡಂದಡ್ಕ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿ, ನೂರುಲ್ ಹುದಾ ಜುಮ್ಮಾ ಮಸೀದಿಯ ಮಾಜಿ ಗೌರವಾದ್ಯಕ್ಷರಾಗಿ, ಜಮೀಯತುಲ್ ಫಲಾಹ್ ಬೆಳ್ತಂಗಡಿಯ ಉಪಾದ್ಯಕ್ಷರಾಗಿ, ಕರ್ನಾಟಕ ಮುಸ್ಲಿಮ್ ಜಮಾಅತ್ ತಾಲೂಕು ಸಂಯೋಜಕರಾಗಿ ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ.

Related posts

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya
error: Content is protected !!