September 6, 2026
ತಾಲೂಕು ಸುದ್ದಿವರದಿ

ಅಳದಂಗಡಿ ಅರಮನೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

ಅಳದಂಗಡಿ : ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರವರ ಮನೆಗೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Related posts

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

Suddi Udaya

ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರಕಾರ ಆದೇಶ

Suddi Udaya

ತಣ್ಣೀರುಪಂತ: ಪಾಲೇದುವಿನ ಡಾ. ಸ್ವಾತಿಕ್‌ರಿಗೆ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಪಡಿತರ ವಿತರಣೆಗೆ ಸರ್ವರ್ ಡೌನ್ : ದಿನವಿಡೀ ನ್ಯಾಯಬೆಲೆ ಅಂಗಡಿ ಮುಂದೆ ಕಾದು ಮರಳಿ ಮನೆಗೆ ಹೋಗುವ ಪರಿಸ್ಥಿತಿ

Suddi Udaya
error: Content is protected !!