23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedರಾಜಕೀಯ

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

ಬೆಳ್ತಂಗಡಿ: ಬೆಳ್ತಂಗಡಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆ ಉಸ್ತುವಾರಿಯಾಗಿ ಜನಸೇವಕ, ಯುವ ನಾಯಕ, ಬಡವರ ಕಣ್ಮಣಿ, ಬಡವರ ಕಷ್ಟಕ್ಕೆ ಸ್ಪಂದಿಸುವಂತಹ ವ್ಯಕ್ತಿ ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಡು ಅವರನ್ನು
ನೇಮಕಗೊಳಿಸಿ ಕೆಪಿಸಿಸಿ ಕಾಯಾ೯ಧ್ಯಕ್ಷ ಚಂದ್ರಶೇಖರ ಆದೇಶ ನೀಡಿದ್ದಾರೆ.

Related posts

ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ: ಕೋಟ್ಯಾಂತರ ರೂ. ದುರುಪಯೋಗ: ಡಿ.ಆರ್ ಹಾಗೂ ಎಸ್.ಪಿಗೆ ದೂರು

Suddi Udaya

ಮುಂಡಾಜೆ: ವಿದ್ಯುತ್ ಶಾಕ್ ಗಬ್ಬದ ಹಸು ಸಾವು

Suddi Udaya

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ:

Suddi Udaya

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರೆಖ್ಯಾ ದರೋಡೆ ಪ್ರಕರಣ5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಮಾಗಡಿಯ ನಂಜುಂಡ ಬಂಧನ

Suddi Udaya
error: Content is protected !!