29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

ಕುವೆಟ್ಟು: ಶ್ರೀ ರಾಮ ಸೇವಾ ಸಮಿತಿ(ರಿ) ಮದ್ದಡ್ಕ ವಿಶ್ವ ಹಿಂದೂ‌ ಪರಿಷತ್ ಭಜರಂಗದಳ ಮದ್ದಡ್ಕ ಇದರ ವತಿಯಿಂದ ಎ 17ರಂದು ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ಸೂರ್ಯೋದಯದಿಂದ- ಸೂರ್ಯಾಸ್ತಮಾನದವರೇಗೆ ನಡೆಯುವ ಭಜನಾ ಕಾರ್ಯಕ್ರಮಕ್ಕೆ ಬೆಳಿಗ್ಗೆ ರಘರಾಮ್ ಭಟ್ ಮಠ ಇವರ ನೇತ್ರತ್ವದಲ್ಲಿ ಗಣಹೋಮ ವೈದಿಕ ವಿಧಾನಗಳು ನೆರವೇರಿಸಿ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ. ಶ್ರೀ ರಾಮ ಸೇವಾ ಸಮಿತಿ ಪಧಾದಿಕಾರಿಗಳು .ವಿಶ್ವ‌ ಹಿಂದೂ ಪರಿಷತ್ ಹಾಗೂ ಭಜರಂಗದಳ ಇದರ ಪಧಾದಿಕಾರಿಗಳು ಉಪಸ್ಥಿತರಿದ್ದರು

Related posts

ದಯಾ ಶಾಲಾ ವಾರ್ಷಿಕೋತ್ಸವ

Suddi Udaya

ಪ್ರೊ. ಮಧೂರು ಮೋಹನ ಕಲ್ಲೂರಾಯರಿಗೆ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿ

Suddi Udaya

ನಾಳೆ(ಅ.13): ಬೆಳ್ತಂಗಡಿಯ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್‌ನಲ್ಲಿ “ಕುಷ್ಮಾ” ಪ್ರಶಸ್ತಿ ಪ್ರದಾನ ಸಮಾರಂಭ: ದಕ್ಷಿಣ ಕನ್ನಡ ಜಿಲ್ಲೆಯ ಆರು ಶಿಕ್ಷಕರಿಗೆ ‘ಕುಷ್ಮಾ ಉತ್ತಮ ಶಿಕ್ಷಕ ಪ್ರಶಸ್ತಿ’

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

Suddi Udaya

ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಶ್ರೀ ರುದ್ರಯಾಗ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!