24.3 C
ಪುತ್ತೂರು, ಬೆಳ್ತಂಗಡಿ
May 20, 2025
ರಾಜಕೀಯ

ರೆಖ್ಯಾ ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಕುಟುಂಬ ಸಮೇತ ಬಿಜೆಪಿ ಪಕ್ಷ ಸೇರ್ಪಡೆ

ಬೆಳ್ತಂಗಡಿ: ರೆಖ್ಯಾ ಗ್ರಾಮದ ಪ್ರಭಾವಿ ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಇವರು ಕುಟುಂಬ ಸಮೇತ ಇಂದು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಕಳೆಂಜ, ಪ್ರಧಾನ ಕಾರ್ಯದರ್ಶಿ ಗಣೇಶ್ ಹತ್ಯಡ್ಕ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ, ಶಕ್ತಿಕೇಂದ್ರ ಅಧ್ಯಕ್ಷರಾದ ಚೇತನ್, ಜೆಡಿಎಸ್ ಪಕ್ಷದ ಮುಖಂಡರಾದ ವಸಂತ ಗುಡ್ರಾಡಿ, ಹಿರಿಯರಾದ ಮಂಜುನಾಥ ಗೌಡ ಕೈಕುರೆ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನವೀನ್ ರೆಖ್ಯಾ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya
error: Content is protected !!