September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

ಉರುವಾಲು ಗ್ರಾಮದ ಮುರತ್ತಕೋಡಿ ನಿವಾಸಿ, ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ (33) ರವರು ಅಲ್ಪ ಕಾಲದ ಅಸೌಖ್ಯದಿಂದ ಇಂದು (ಎ.17) ನಿಧನರಾದರು.

ಬೆಳ್ತಂಗಡಿಯ ನ್ಯಾಯವಾದಿ ಸಂತೋಷ್ ಕುಮಾರ್ ರವರ ಸಹಾಯಕ ನ್ಯಾಯವಾದಿಯಾಗಿ ಕಳೆದ 8 ವರ್ಷಗಳಿಂದ ಕೆಲಸ ಮಾಡುತ್ತಿದ್ದರು.

ಮೃತರು ತಾಯಿ, ಪತ್ನಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಆ. 3)ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya
error: Content is protected !!