September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

ಕುವೆಟ್ಟು: ಶ್ರೀ ರಾಮ ಸೇವಾ ಸಮಿತಿ(ರಿ) ಮದ್ದಡ್ಕ ವಿಶ್ವ ಹಿಂದೂ‌ ಪರಿಷತ್ ಭಜರಂಗದಳ ಮದ್ದಡ್ಕ ಇದರ ವತಿಯಿಂದ ಎ 17ರಂದು ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ಸೂರ್ಯೋದಯದಿಂದ- ಸೂರ್ಯಾಸ್ತಮಾನದವರೇಗೆ ನಡೆಯುವ ಭಜನಾ ಕಾರ್ಯಕ್ರಮಕ್ಕೆ ಬೆಳಿಗ್ಗೆ ರಘರಾಮ್ ಭಟ್ ಮಠ ಇವರ ನೇತ್ರತ್ವದಲ್ಲಿ ಗಣಹೋಮ ವೈದಿಕ ವಿಧಾನಗಳು ನೆರವೇರಿಸಿ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ. ಶ್ರೀ ರಾಮ ಸೇವಾ ಸಮಿತಿ ಪಧಾದಿಕಾರಿಗಳು .ವಿಶ್ವ‌ ಹಿಂದೂ ಪರಿಷತ್ ಹಾಗೂ ಭಜರಂಗದಳ ಇದರ ಪಧಾದಿಕಾರಿಗಳು ಉಪಸ್ಥಿತರಿದ್ದರು

Related posts

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

Suddi Udaya

31 ವರ್ಷಗಳ ವಿಶ್ವಾಸದ ಪಯಣ: ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ವಿಡಿಯಂ ಸರ್ವಿಸ್ ಕ್ಯಾಂಪ್‌ಗೆ ಚಾಲನೆ

Suddi Udaya

ಮಾ.30-ಎ.5: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂಟಿಸಲಗ ಪ್ರತ್ಯಕ್ಷ: ವಾಹನ ಸವಾರರ ಪರದಾಟ

Suddi Udaya
error: Content is protected !!