27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ರೆಖ್ಯ ಗ್ರಾಮದ ಪ್ರಭಾವಿ ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಇವರು ಕುಟುಂಬ ಸಮೇತ ಇಂದು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕಳೆಂಜ, ಪ್ರಧಾನ ಕಾರ್ಯದರ್ಶಿ ಗಣೇಶ್ ಹತ್ಯಡ್ಕ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ, ಶಕ್ತಿಕೇಂದ್ರ ಅಧ್ಯಕ್ಷರಾದ ಚೇತನ್, ಜೆಡಿಎಸ್ ಪಕ್ಷದ ಮುಖಂಡರಾದ ವಸಂತ ಗುಡ್ರಾಡಿ, ಹಿರಿಯರಾದ ಮಂಜುನಾಥ ಗೌಡ ಕೈಕುರೆ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನವೀನ್ ರೆಖ್ಯಾ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya

ಬೆಳ್ತಂಗಡಿ: ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya
error: Content is protected !!