22.8 C
ಪುತ್ತೂರು, ಬೆಳ್ತಂಗಡಿ
April 4, 2025

Day : April 18, 2024

ಗ್ರಾಮಾಂತರ ಸುದ್ದಿಚಿತ್ರ ವರದಿ

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

Suddi Udaya
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಕಜಕೆ ಸರ್ಕಾರಿ ಶಾಲಾ ಮತಗಟ್ಟೆ, ಎಳನೀರು ಶಾಲಾ ಮತಗಟ್ಟೆ, ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎ.18ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya
ಪಡಂಗಡಿ: ಮದ್ದಡ್ಕ ಪಡಂಗಡಿ ಪೊಯ್ಯೆಗುಡ್ಡೆ ಸಂಪರ್ಕ ರಸ್ತೆಯ ಕುದ್ರೆಂಜ ಎಂಬಲ್ಲಿ ಕಲ್ಲು ಲೋಡು ಸಾಗಿಸುತ್ತಿದ್ದ ಲಾರಿ ತಿರುವಿನಲ್ಲಿ ಮೇಲಕ್ಕೆ ಬರುತ್ತಿದ್ಧಾಗ ಚಾಲಕನ ನಿಯಂತ್ರಣ ತಪ್ಪಿ ರೀವರ್ಸ ಬಂದು ಹೊಂಡಕ್ಕೆ ಬಿದ್ದ ಘಟನೆ ಎ 18...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya
ಮುಂಡಾಜೆ ಗ್ರಾಮದ ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಸ್ಥಳೀಯರ ಹಾಗೂ ಅಗ್ನಿಶಾಮಕ ದಳದ ಸಕಾಲಿಕ ಸ್ಪಂದನೆಯಿಂದ ಹೆಚ್ಚಿನ ಹಾನಿ ಉಂಟಾಗುವುದು ತಪ್ಪಿತು. ಬೆಂಕಿ ಇನ್ನಷ್ಟು ಹರಡುತ್ತಿದ್ದರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

Suddi Udaya
ಬೆಳ್ತಂಗಡಿ : ತನ್ನ ಮನೆಯ ಸಾಕು ನಾಯಿ ಜೊತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಎ.18 ರಂದು ಮಧ್ಯಾಹ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಲೋಕಸಭಾ ಚುನಾವಣೆ ಪ್ರಯುಕ್ತ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ಪರವಾಗಿ ಕಣಿಯೂರು ಮಹಾಶಕ್ತಿ ಕೇಂದ್ರದ,ಉರುವಾಲು, ಕಣಿಯೂರು,ಬಂದಾರು, ಮೊಗ್ರು ಇಳಂತಿಲ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya
ಬೆಳ್ತಂಗಡಿ: ಕಲ್ಲೇರಿಯಲ್ಲಿ ನಡೆದ ಕಾಂಗ್ರೇಸ್ ಪಕ್ಷದ ಪ್ರಚಾರ ಸಭೆಯಲ್ಲಿ ಕಣಿಯೂರು ಬೂತ್ ಸಂಖ್ಯೆ 203 ರ ಮಾಜಿ ಅಧ್ಯಕ್ಷ ನವೀನ್ ಪೂಜಾರಿ ಮತ್ತು ಪದಾಧಿಕಾರಿಗಳಾದ ಸುದೇಶ್ ಪೂಜಾರಿ, ಮೋಹನ ಗೌಡ, ಸುನಿಲ್ ಪೂಜಾರಿ, ಸನತ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya
ಉಜಿರೆ : ಇಲ್ಲಿಯ ಸಾಯಿರಾಮ್ ಸಂಕೀರ್ಣದಲ್ಲಿ ನೂತನ ಕೆಫೆ ‘ಫ್ಲೇಕ್ ಎನ್ ಪ್ಲೇಟ್’ ಎ.18ರಂದು ಶುಭಾರಂಭಗೊಂಡಿತು. ನೂತನ ಕೆಫೆಯನ್ನು ಸಯ್ಯದ್ ಇಸ್ಮಾಯಿಲ್ ತಂಙಳ್ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಯಾಗಿ ಸ್ನೋ ವೈಟ್ ಲಾಂಡ್ರಿ ಮಾಲಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya
ಗೇರುಕಟ್ಟೆ : ಹವ್ಯಾಸಿ ಯಕ್ಷಗಾನ ಭಾಗವತರಾದ ಕೊರಗಪ್ಪ ಬಂಗೇರ ಇವರ ಸ್ಮರಣಾರ್ಥ ಸುಧನ್ವ ಮೋಕ್ಷ ತಾಳಮದ್ದಳೆ ಮೆದಿನ ರಾಘವ ಪೂಜಾರಿ ಅವರ ನಿವಾಸದಲ್ಲಿ ಜರಗಿತು . ಭಾಗವತರಾಗಿ ನಿತೀಶ್.ವೈ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

Suddi Udaya
ಬೆಳ್ತಂಗಡಿ: ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಇಂದು (ಏ.18) ಬೆಳ್ತಂಗಡಿ ಬಳಿಯ ನಾರಾವಿಯಲ್ಲಿ ನಿರ್ಮಿಸಲಾಗಿದ್ದ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ತಪಾಸಣಾ ಕಾರ್ಯವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya
ಬೆಳ್ತಂಗಡಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರು ಅಭ್ಯರ್ಥಿಗಳಿಗೆ ಚುನಾವಣಾ ಬಹಿಷ್ಕಾರದ ಬಿಸಿ ಮುಟ್ಟಿಸಲು ಆರಂಭಿಸಿದ್ದಾರೆ. ಇಂತಹ ಒಂದು ಘಟನೆ ನಾವೂರು ಗ್ರಾಮದಲ್ಲಿ ನಡೆದಿದೆ.ಕೈಕಂಬದಿಂದ ಹತ್ಯಡ್ಕ , ಬಳ್ಳಿತೋಟ , ಬೋಜಾರ ಸೇರಿದಂತೆ ನಡ ಗ್ರಾಮದ...
error: Content is protected !!