April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಕಜಕೆ ಸರ್ಕಾರಿ ಶಾಲಾ ಮತಗಟ್ಟೆ, ಎಳನೀರು ಶಾಲಾ ಮತಗಟ್ಟೆ, ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎ.18ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ. ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

Suddi Udaya

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

Suddi Udaya

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya

ಬೆಳಾಲು: ಶ್ರೀ ಧ. ಮಂ. ಪ್ರೌ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!