29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

ಗೇರುಕಟ್ಟೆ : ಹವ್ಯಾಸಿ ಯಕ್ಷಗಾನ ಭಾಗವತರಾದ ಕೊರಗಪ್ಪ ಬಂಗೇರ ಇವರ ಸ್ಮರಣಾರ್ಥ ಸುಧನ್ವ ಮೋಕ್ಷ ತಾಳಮದ್ದಳೆ ಮೆದಿನ ರಾಘವ ಪೂಜಾರಿ ಅವರ ನಿವಾಸದಲ್ಲಿ ಜರಗಿತು .

ಭಾಗವತರಾಗಿ ನಿತೀಶ್.ವೈ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಮತ್ತು ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಅರ್ಥಧಾರಿಗಳಾಗಿ ಗೋಪಾಲ ಶೆಟ್ಟಿ ಕಳೆಂಜ ,ದಿವಾಕರ ಆಚಾರ್ಯ ಗೇರುಕಟ್ಟೆ, ಮಧೂರು ಮೋಹನ ಕಲ್ಲೂರಾಯ, ರಾಘವ. ಎಚ್ ,ರಾಘವ ಪೂಜಾರಿ ಮೆದಿನ ಮತ್ತು ಶಿವಾನಂದ ಭಂಡಾರಿ ಭಾಗವಹಿಸಿದ್ದರು.

ಪ್ರೊ. ಮಧೂರು ಮೋಹನ ಕಲ್ಲೂರಾಯ ಸಂಸ್ಮರಣ ನುಡಿಗಳನ್ನಾಡಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ನಿಯುಕ್ತರಾದ ರಾಘವ. ಎಚ್ ಗೇರುಕಟ್ಟೆ ಇವರನ್ನು ಗೌರವಿಸಲಾಯಿತು. ರಾಘವ ಮೆದಿನ ಕುಟುಂಬಸ್ಥರು ಕಲಾವಿದರನ್ನು ಗೌರವಿಸಿದರು. ರಾಘವ .ಎಚ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಅಂಡಿಂಜೆ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

Suddi Udaya
error: Content is protected !!