30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

ಉಜಿರೆ : ಇಲ್ಲಿಯ ಸಾಯಿರಾಮ್ ಸಂಕೀರ್ಣದಲ್ಲಿ ನೂತನ ಕೆಫೆ ‘ಫ್ಲೇಕ್ ಎನ್ ಪ್ಲೇಟ್’ ಎ.18ರಂದು ಶುಭಾರಂಭಗೊಂಡಿತು.

ನೂತನ ಕೆಫೆಯನ್ನು ಸಯ್ಯದ್ ಇಸ್ಮಾಯಿಲ್ ತಂಙಳ್ ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಯಾಗಿ ಸ್ನೋ ವೈಟ್ ಲಾಂಡ್ರಿ ಮಾಲಕರಾದ ಅಝೀಝ್, ಖಾಲಿದ್ ಮುಸ್ಲಿಯಾರ್ ಉಜಿರೆ ಉಪಸ್ಥಿತರಿದ್ದು ಶುಭಹಾರೈಸಿದರು.

ಮಾಲಕರಾದ ಆಫೀಝ್ ಮತ್ತು ನಿಝಾಮ್ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

ಕೆಫೆಯಲ್ಲಿ ಫಿಜ್ಜಾ, ಬರ್ಗರ್, ಫ್ರೆಂಚ್ ಫ್ರೈಸ್, ಸ್ಯಾಂಡ್ವಿಚ್, ಮೊಮೊಸ್, ವಿವಿಧ ರೀತಿಯ ಜ್ಯೂಸ್, ಐಸ್ ಕ್ರೀಂಗಳು ದೊರೆಯುತ್ತದೆ.

Related posts

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

Suddi Udaya

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya
error: Content is protected !!