April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

ಬೆಳ್ತಂಗಡಿ: ಕಲ್ಲೇರಿಯಲ್ಲಿ ನಡೆದ ಕಾಂಗ್ರೇಸ್ ಪಕ್ಷದ ಪ್ರಚಾರ ಸಭೆಯಲ್ಲಿ ಕಣಿಯೂರು ಬೂತ್ ಸಂಖ್ಯೆ 203 ರ ಮಾಜಿ ಅಧ್ಯಕ್ಷ ನವೀನ್ ಪೂಜಾರಿ ಮತ್ತು ಪದಾಧಿಕಾರಿಗಳಾದ ಸುದೇಶ್ ಪೂಜಾರಿ, ಮೋಹನ ಗೌಡ, ಸುನಿಲ್ ಪೂಜಾರಿ, ಸನತ್, ನಿತಿನ್, ಪ್ರಕಾಶ್, ಹರ್ಷಿತ್ ಪೂಜಾರಿ, ಪ್ರಶಾಂತ್ ಪೂಜಾರಿ ಮತ್ತು ಸುರೇಶ್ ರವರುಗಳು ಬಿಜೆಪಿ ತೊರೆದು ಕಾಂಗ್ರೇಸ್ ಪಕ್ಷವನ್ನು ಸೇರಿದರು.

ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಹರೀಶ್ ಕುಮಾರ್ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ, ಕಾಂಗ್ರೇಸ್ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳಾದ ಸತೀಶ್ ಬಂಗೇರ, ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಕೆ ಕೆ ಶಾಹುಲ್ ಹಮೀದ್, ಧರಣೇಂದ್ರ ಕುಮಾರ್, ಲೋಕೇಶ್ವರಿ ವಿನಯಚಂದ್ರ, ಉಮಾವತಿ ದೇಜಪ್ಪ ಗೌಡ, ಉಷಾ ಶರತ್ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105, 106 ಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya
error: Content is protected !!