24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ

ಬೆಳ್ತಂಗಡಿ; ದೇಶದಲ್ಲಿ ಸಿಗುತ್ತಿರುವುದು ಒಂದೇ ಗ್ಯಾರೆಂಟಿ ಅದು ಮೋದಿಯ ಗ್ಯಾರೆಂಟಿ. ಜನರು ನಂಬಬಹುದಾದ ಏಕೈಕ ಗ್ಯಾರೆಂಟಿ ಅದು ಪ್ರಧಾನಿ ಮೋದಿಯವರ ಗ್ಯಾರೆಂಟಿ. ಅಂತಹ ಮೋದಿಯನ್ನು ಮೂರನೆಯ ಬಾರಿ ಪ್ರಧಾನಿ ಮಾಡಲು ನಾವೆಲ್ಲರೂ ಬಿಜೆಪಿಯ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಗೆಲ್ಲಿಸಿಲು ಶಾಸಕ ಹರೀಶ್ ಪೂಂಜ ಕರೆ ನೀಡಿದರು.


ಅವರು ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಭೇಟಿ ನೀಡಿ ಅಭೂತಪೂರ್ವವಾಗಿ ಗೆಲ್ಲಿಸುವಂತೆ ಮನವಿ ಮಾಡಿದರು.


ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಹಾಗೂ ಪ್ರಮುಖರು ಇದ್ದರು

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಾಗೃತಿ ಸಪ್ತಾಹ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya
error: Content is protected !!