30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

ಬೆಳ್ತಂಗಡಿ: ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಇಂದು (ಏ.18) ಬೆಳ್ತಂಗಡಿ ಬಳಿಯ ನಾರಾವಿಯಲ್ಲಿ ನಿರ್ಮಿಸಲಾಗಿದ್ದ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ತಪಾಸಣಾ ಕಾರ್ಯವನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಸಹಾಯಕ ಚುನಾವಣಾಧಿಕಾರಿ ಕೆಂಪೇಗೌಡ ಹಾಗೂ ಸಿಬ್ಬಂದಿ ಹಾಜರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

Suddi Udaya

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya
error: Content is protected !!