April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

ಬಂದಾರು ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭ ಪ್ರಯುಕ್ತ 2ನೇ ದಿನವಾದ ಎ.17 ರಂದು ಬೆಳ್ತಂಗಡಿ ಸಂಯುಕ್ತ ಖಾಝಿ ಯವರ ನೇತೃತ್ವದಲ್ಲಿ ದುವಾಶೀರ್ವಚನ ನಡೆಸಿದರು.


ಮುಖ್ಯ ಪ್ರಭಾಷಣ ಲಾಯಿಲ ಜುಮಾ ಮಸೀದಿ ಖತೀಬ್ ಹಂಝ ಮದನಿ ಮುಖ್ಯ ಪ್ರಭಾಷಣ ನಡೆಸಿದರು.

ಸ್ಥಳೀಯ ಮರ್ಕಸ್ ಗಾರ್ಡನ್ ಪೂನೂರ್ ಇಲ್ಲಿನ ಜನರಲ್ ಮೇನೇಜರ್ ಅಬೂಸ್ವಾಲಿಹ್ ಸಖಾಫಿ, ಖತೀಬ್ ಮುಹಮ್ಮದ್ ಆಸಿಫ್ ಸಖಾಫಿ , ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಬಟ್ಲಡ್ಕ, ಮನ್ಸೂರ್ ಅದನಿ ಅಲ್ ಮುಈನಿ ಅಬ್ಬಾಸ್ ಬಟ್ಲಡ್ಕ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಬಂದಾರು ಉಪಸ್ಥಿತರಿದ್ದರು.

ವರದಿ: ಮುಹಮ್ಮದ್ ಬಂದಾರು

Related posts

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಕಾರ್ಕಳದಲ್ಲಿ ಧರ್ಮ ಸಂರಕ್ಷಣಾ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ಮಾನ ಹಾನಿ:ಬಂಗೇರ ಅಭಿಮಾನಿಗಳಿಂದ ವೇಣೂರು ಪೊಲೀಸರಿಗೆ ದೂರು

Suddi Udaya

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

Suddi Udaya

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

Suddi Udaya
error: Content is protected !!