April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

ಮುಂಡಾಜೆ ಗ್ರಾಮದ ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಸ್ಥಳೀಯರ ಹಾಗೂ ಅಗ್ನಿಶಾಮಕ ದಳದ ಸಕಾಲಿಕ ಸ್ಪಂದನೆಯಿಂದ ಹೆಚ್ಚಿನ ಹಾನಿ ಉಂಟಾಗುವುದು ತಪ್ಪಿತು. ಬೆಂಕಿ ಇನ್ನಷ್ಟು ಹರಡುತ್ತಿದ್ದರೆ ಸಮೀಪದ ಮನೆಗಳಿಗೆ ಹಾಗೂ ತೋಟಗಳಿಗೆ ಹೆಚ್ಚಿನ ಹಾನಿ ಉಂಟಾಗುತ್ತಿತ್ತು.

Related posts

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

Suddi Udaya

ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya
error: Content is protected !!