April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಲೋಕಸಭಾ ಚುನಾವಣೆ ಪ್ರಯುಕ್ತ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ಪರವಾಗಿ ಕಣಿಯೂರು ಮಹಾಶಕ್ತಿ ಕೇಂದ್ರದ,ಉರುವಾಲು, ಕಣಿಯೂರು,ಬಂದಾರು, ಮೊಗ್ರು ಇಳಂತಿಲ, ಕರಾಯ, ತೆಕ್ಕಾರು, ಬಾರ್ಯ, ತಣ್ಣೀರುಪoತ ಗ್ರಾಮಗಳಲ್ಲಿ ಪ್ರವಾಸ ಮಾಡಿ ಮತಯಾಚನೆ ಮಾಡಿದರು,

ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಸಮಿತಿ, ಜನಪ್ರತಿನಿಧಿನಗಳು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೂತುವಾರು ಮತದಾನದ ವಿವರ

Suddi Udaya
error: Content is protected !!