May 20, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

ಪಡಂಗಡಿ: ಮದ್ದಡ್ಕ ಪಡಂಗಡಿ ಪೊಯ್ಯೆಗುಡ್ಡೆ ಸಂಪರ್ಕ ರಸ್ತೆಯ ಕುದ್ರೆಂಜ ಎಂಬಲ್ಲಿ ಕಲ್ಲು ಲೋಡು ಸಾಗಿಸುತ್ತಿದ್ದ ಲಾರಿ ತಿರುವಿನಲ್ಲಿ ಮೇಲಕ್ಕೆ ಬರುತ್ತಿದ್ಧಾಗ ಚಾಲಕನ ನಿಯಂತ್ರಣ ತಪ್ಪಿ ರೀವರ್ಸ ಬಂದು ಹೊಂಡಕ್ಕೆ ಬಿದ್ದ ಘಟನೆ ಎ 18 ರಂದು ನಡೆದಿದೆ.

ಲಾರಿಯಲ್ಲಿದ್ದವರು ಹಾರಿ ಜೀವಪಾಯದಿಂದ ಪಾರಾಗಿದ್ದಾರೆ

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ ಜಗದೀಶ್ಚಂದ್ರ ಡಿ ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

Suddi Udaya

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya
error: Content is protected !!