22.8 C
ಪುತ್ತೂರು, ಬೆಳ್ತಂಗಡಿ
April 4, 2025

Day : April 19, 2024

ಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya
ಕಳೆಂಜ: 174 ನೇ ಬೂತಿನ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಇಂದು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಬಿ ಜೆ ಪಿ ಧರ್ಮಸ್ಥಳ ಮಹಾಶಕ್ತಿ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಮಾಗಮ ವಿಶೇಷ ಕಾರ್ಯಕ್ರಮ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್, (ಸ್ವಾಯತ್ತ) ಉಜಿರೆ ಇಲ್ಲಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಗ್ರಾಮ ಪಂಚಾಯತ್ ಮಡಂತ್ಯಾರ್ ಇದರ ಸಹಯೋಗದಲ್ಲಿ ವಿದ್ಯಾರ್ಥಿ ಸಮಾಗಮ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya
ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಕಾಂಗ್ರೆಸ್ ಗೆಲ್ಲುವ ಅವಕಾಶ ಹೆಚ್ಚಿದೆ. ಅಭ್ಯರ್ಥಿ ಪದ್ಮರಾಜ್ ಅವರ ಬಗ್ಗೆ ಕ್ಷೇತ್ರದಲ್ಲಿ ಒಳ್ಳೆಯ ಅಭಿಪ್ರಾಯ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya
ಬೆಳ್ತಂಗಡಿಯ ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಯವರು ಇಂದು ಬೆಳ್ತಂಗಡಿಯ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಶಾಸಕರಾದ ಜೆ ಆರ್ ಲೋಬೋ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya
ಬೆಳ್ತಂಗಡಿ : ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮಾಡಿ ಮರ ಮತ್ತು ಕಟ್ಟಿಗೆಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಿಬಿದ್ರೆ ಗ್ರಾಮದ ಮುಕ್ಕುಡ ನಿವಾಸಿ ಸಂತೋಷ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya
ಕೊಕ್ಕಡ ಪರಿಸರದಲ್ಲಿ ಎ.18 ರಂದು ಸುರಿದ ಗಾಳಿ ಮಳೆಗೆ ಮನೆ ಹಂಚು, ಸೀಟು ಹಾರಿ ಹೋದ ಘಟನೆ ನಡೆದಿದೆ. ಕೊಕ್ಕಡ ಮಲ್ಲಿಗೆಮಾಜಲು ರುಕ್ಮಯ್ಯ ಮಡಿವಾಳ ಇವರ ಮನೆಯ ಹಂಚು, ಸೀಟುಗಳು ಹಾರಿ ಹೋಗಿದ್ದು,, ಮಲ್ಲಿಗೆಮಾಜಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ ಎ.20ರಂದು ಸಂಜೆ 3.30ಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜು ಬಳಿಯಿಂದ ಶ್ರೀ ಜನಾರ್ದನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya
ನಿಡ್ಲೆ: ಇಲ್ಲಿಯ ನೆಡಿಲು ನಾರಾಯಣ ಗೌಡರವರ ತೋಟಕ್ಕೆ ಎ.17 ರಂದು ರಾತ್ರಿ ಒಂಟಿ ಸಲಗ ದಾಳಿ ನಡೆಸಿದ ಘಟನೆ ನಡೆದಿದೆ. ತೋಟದಲ್ಲಿ ಇದ್ದ ಹಲವು ಬಾಳೆ ಗಿಡ , ಅಡಿಕೆ ಗಿಡಗಳಿಗೆ ಹಾನಿ ಮಾಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ

Suddi Udaya
ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಅಂಗಣದಲ್ಲಿ ಅಂತ್ಯ ವಿಶ್ರಮ ಹೊಂದಿರುವ ವಲಿಯವರ ಹೆಸರಿನಲ್ಲಿ ವರ್ಷಂ ಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭದ ಮೂರನೇ ದಿನ ಎ.18 ರಂದು ಬಟ್ಲಡ್ಕ ಜಮಾಅತ್ ಅಧ್ಯಕ್ಷ ಅಬೂಬಕ್ಕರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya
ಉಜಿರೆ : ಇಲ್ಲಿಯ ನಿವಾಸಿ ಜೋಸೆಫ್ ಮೇಲಟ್ (63ವ) ರವರು ಎ.19 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೂಲತಃ ರೆಖ್ಯ ಗ್ರಾಮದ ಎಂಜಿರ ಸಮೀಪದ ಮೇಲೊಟ್ಟು ನವರಾದ ಜೋಸೆಫ್ ಅವರು ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ಕೆಲ...
error: Content is protected !!