23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ ಎ.20ರಂದು ಸಂಜೆ 3.30ಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜು ಬಳಿಯಿಂದ ಶ್ರೀ ಜನಾರ್ದನ ದೇವಸ್ಥಾನದವರೆಗೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಹಾಗೂ ಬಿಜೆಪಿ ಪ್ರಮುಖರು ಭಾಗವಹಿಸಲಿದ್ದಾರೆ.

Related posts

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

Suddi Udaya

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya
error: Content is protected !!