29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

ನಿಡ್ಲೆ: ಇಲ್ಲಿಯ ನೆಡಿಲು ನಾರಾಯಣ ಗೌಡರವರ ತೋಟಕ್ಕೆ ಎ.17 ರಂದು ರಾತ್ರಿ ಒಂಟಿ ಸಲಗ ದಾಳಿ ನಡೆಸಿದ ಘಟನೆ ನಡೆದಿದೆ.

ತೋಟದಲ್ಲಿ ಇದ್ದ ಹಲವು ಬಾಳೆ ಗಿಡ , ಅಡಿಕೆ ಗಿಡಗಳಿಗೆ ಹಾನಿ ಮಾಡಿದೆ.

Related posts

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ‌ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ‌ ನಗದು ಕಳವು

Suddi Udaya

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

Suddi Udaya

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya
error: Content is protected !!