22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಅಂಗಣದಲ್ಲಿ ಅಂತ್ಯ ವಿಶ್ರಮ ಹೊಂದಿರುವ ವಲಿಯವರ ಹೆಸರಿನಲ್ಲಿ ವರ್ಷಂ ಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭದ ಮೂರನೇ ದಿನ ಎ.18 ರಂದು ಬಟ್ಲಡ್ಕ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಬಟ್ಲಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಗತ ಬಹು| ಮುಹಮ್ಮದ್ ಮನ್ಸೂರ್ ಅದನಿ ಅಲ್ ಮುಇನಿ ನಡೆಸಿದರು.

ಮುಖ್ಯ ಪ್ರಭಾಷಣ ಬಹು| ಹುಸೈನ್ ಅಹ್ಸನಿ ಅಲ್ ಮುಇನಿ ನಡೆಸಿದರು. ಬಹು| ಅಬ್ದುಸಮದ್ ಅದನಿ ಅಲ್ ಮುಈನಿ ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆಸಿಫ್ ಸಖಾಫಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಬಂದಾರು ಅಬ್ಬಾಸ್ ಬಟ್ಲಡ್ಕ ಅಯ್ಯೂಬ್ ಮುಸ್ಲಿಯಾರ್ ಕೋಶಾಧಿಕಾರಿ ಈಸುಬು ಪೇರಲ್ತಪಲಿಕೆ ಉಪಸ್ಥಿತರಿದ್ದರು.
ವರದಿ: ಮುಹಮ್ಮದ್ ಬಂದಾರು.

Related posts

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya

ಉಜಿರೆಯ ಕುಂಜರ್ಪದಲ್ಲಿ ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಸೌಜನ್ಯ ಟ್ರೋಫಿ -2024

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya

ಜ.4: ವಿದ್ವತ್ ಪಿ ಯು. ಕಾಲೇಜು ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ.

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!