ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ by Suddi UdayaApril 19, 2024April 19, 2024 Share0 ನಿಡ್ಲೆ: ಇಲ್ಲಿಯ ನೆಡಿಲು ನಾರಾಯಣ ಗೌಡರವರ ತೋಟಕ್ಕೆ ಎ.17 ರಂದು ರಾತ್ರಿ ಒಂಟಿ ಸಲಗ ದಾಳಿ ನಡೆಸಿದ ಘಟನೆ ನಡೆದಿದೆ. ತೋಟದಲ್ಲಿ ಇದ್ದ ಹಲವು ಬಾಳೆ ಗಿಡ , ಅಡಿಕೆ ಗಿಡಗಳಿಗೆ ಹಾನಿ ಮಾಡಿದೆ. Share this:PostPrintEmailTweetWhatsApp