24.3 C
ಪುತ್ತೂರು, ಬೆಳ್ತಂಗಡಿ
May 23, 2025
ಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

ಕಳೆಂಜ: 174 ನೇ ಬೂತಿನ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಇಂದು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಬಿ ಜೆ ಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಹರೀಶ್ K B ಕೊಯಿಲ, ಕಾರ್ಯದರ್ಶಿ ಗಣೇಶ್ ಅರಸೀನಮಕ್ಕಿ, ಕಳೆಂಜ ಶಕ್ತಿ ಕೇಂದ್ರದ ಅಧ್ಯಕ್ಷ ಧನಂಜಯ ಗೌಡ, ಬೂತ್ ಅಧ್ಯಕ್ಷರಾದ ಹರೀಶ್ ವಳಗುಡ್ಡೆ, ಕಾರ್ಯದರ್ಶಿ ದಯಾನಂದ ನಾಯ್ಕ ಕುಕ್ಕಾಜೆ, PLD BANK ನಿರ್ದೇಶಕರಾದ ಸಂತೋಷ ಕುಮಾ‌ರ್ ಜೈನ್‌ ವಳಂಬಳ, ಗುಲಾಬಿ ಕೆ, ವಿದ್ಯೆಂದ್ರ ಗೌಡ. ಹಾಗು ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಮಾಡಲಾಯಿತು.

Related posts

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ.8 ರಿಂದ ಅ.24 ರವರೆಗೆ ದಸರಾ ರಜೆ

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

Suddi Udaya

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಯುವನಿಧಿ ನೊಂದಣಿ ಶಿಬಿರ

Suddi Udaya

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

Suddi Udaya
error: Content is protected !!