25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

ಉಜಿರೆ : ಇಲ್ಲಿಯ ನಿವಾಸಿ ಜೋಸೆಫ್ ಮೇಲಟ್ (63ವ) ರವರು ಎ.19 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂಲತಃ ರೆಖ್ಯ ಗ್ರಾಮದ ಎಂಜಿರ ಸಮೀಪದ ಮೇಲೊಟ್ಟು ನವರಾದ ಜೋಸೆಫ್ ಅವರು ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ಕೆಲ ವಷ೯ ಮೀರಾ ಲ್ಯಾಬ್ ನನ್ನು ನಡೆಸಿದ್ದರು.


ಮೃತರು ಪತ್ನಿ ನಸ್೯ ಆಗಿರುವ ಮೇರಿ, ಪುತ್ರ ಪವನ್ ಮೇಲಟ್ , ಪುತ್ರಿ ಪಾವನ ಮೇಲಟ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

Suddi Udaya

ಬಾರ್ಯ ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!