ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

ಬೆಳ್ತಂಗಡಿಯ ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಯವರು ಇಂದು ಬೆಳ್ತಂಗಡಿಯ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಶಾಸಕರಾದ ಜೆ ಆರ್ ಲೋಬೋ ಮತ್ತು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಮ್ಮುಖದಲ್ಲಿ ಕಾಂಗ್ರೇಸ್ ಸೇರ್ಪಡೆಗೊಂಡರು. ಇವರ ಜೊತೆಯಲ್ಲಿ ಇವರ ಸಹೋದರ ಪದ್ಮನಾಭ ಶೆಣೈ, ಸಹೋದರಿ ದಿವ್ಯಾಲಕ್ಷ್ಮಿ ಮತ್ತು ರೋಹಿತ್ ನಾಯ್ಕ ರವರು ಕಾಂಗ್ರೇಸ್ ಪಕ್ಷವನ್ನು ಸೇರಿದರು.

ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ವಕ್ತಾರರಾದ ಎ ಸಿ ವಿನಯರಾಜ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳಾದ ಸತೀಶ್ ಬಂಗೇರ, ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಚುನಾವಣಾ ಉಸ್ತುವಾರಿ , ಧರಣೇಂದ್ರ ಕುಮಾರ್, ಪ್ರಚಾರ ಸಮಿತಿ ಉಸ್ತುವಾರಿ ಶೇಖರ್ ಕುಕ್ಕೇಡಿ, ಲೋಕೇಶ್ವರಿ ವಿನಯಚಂದ್ರ, ಉಭಯ ಅಲ್ಪಸಂಖ್ಯಾತ ಕಾಂಗ್ರೇಸ್ ಘಟಕ ಅಧ್ಯಕ್ಷರುಗಳಾದ ಕರೀಂ ಗೇರುಕಟ್ಟೆ, ಜೈಸನ್ ಪಟ್ಟೇರಿ, ಉಭಯ ಬ್ಲಾಕ್ ಮಹಿಳಾ ಕಾಂಗ್ರೇಸ್ ಘಟಕದ ಅಧ್ಯಕ್ಷರುಗಳಾದ ನಮಿತಾ ಕೆ ಪೂಜಾರಿ ಮತ್ತು ವಂದನಾ ಭಂಡಾರಿ, ಬ್ಲಾಕ್ ಕಾಂಗ್ರೇಸ್ ಕಾರ್ಯದರ್ಶಿ ಮಹಮ್ಮದ್ ಶಾಫಿ ಮುಂತಾದವರು ಉಪಸ್ಥಿತರಿದ್ದರು.

Related posts

ಸೋಮಂತಡ್ಕ ಬಳಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಯುವ ಪೋಟೋಗ್ರಾಫರ್ ಗಣೇಶ್ ಗೌಡ ಕಳೆಂಜ ಸಾವು

Suddi Udaya

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!