Day: April 20, 2024
ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಚುನಾವಣಾ ಪ್ರಚಾರ
ಬೆಳ್ತಂಗಡಿ : ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ ನಡೆಯಿತು.ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪಕ್ಷಕ್ಕೆ ಮತ ನೀಡುವ,ಸಮಾಜ ಮುಖಿಚಿಂತನೆ,ಸಮರ್ಪಕ ...
ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ
ಬೆಳ್ತಂಗಡಿ: ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 14 ವರ್ಷ ಕರ್ತವ್ಯ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದ ಡಾ| ಆದಂ ಉಸ್ಮಾನ್ (61ವ) ಅಲ್ಪಕಾಲದ ಅಸೌಖ್ಯದಿಂದ ಎ.20ರಂದು ...
ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ
.,ಶಾಸಕ ಹರೀಶ್ ಪೂಂಜ, ಎಂಎಲ್ಸಿ ಗಳಾದ ಪ್ರತಾಪಸಿಂಹ ನಾಯಕ್, ಭೋಜೇ ಗೌಡ ,ಮಾಜಿ ಶಾಸಕ ಪ್ರಭಾಕರ ಬಂಗೇರ ಭಾಗಿ ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ...
ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ
ಬೆಳ್ತಂಗಡಿ : ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬಿರುಸಿನ ಮತಯಾಚನೆ ನಡೆಯಿತು.ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಅವರಿಗೆ ...
ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ
ಉಜಿರೆ : ಪ್ರಗತಿ ಮಹಿಳಾ ಮಂಡಲ ಉಜಿರೆ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಉಜಿರೆ ಅನುಗ್ರಹ ಪ್ರೈಮರಿ ...
ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ ” ಮತದಾನ ನಮ್ಮ ಹಕ್ಕು” ನಮ್ಮ ನಡೆ ಮತಗಟ್ಟೆಯ ಕಡೆ ...
ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು
ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ಬಳಿ ಸ್ವಿಫ್ಟ್ ಕಾರು ಚರಂಡಿಗೆ ವಾಲಿದ ಘಟನೆ ಎ.20ರಂದು ನಡೆದಿದೆ. ರಸ್ತೆ ಅಗಲೀಕರಣ ಕಾಮಗಾರಿ ಕೆಲವು ತಿಂಗಳುಗಳ ಹಿಂದೆ ಚರಂಡಿಯ ಕೆಲಸ ...
ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ
ಬೆಳ್ತಂಗಡಿ: ಇಂದು ಉಜಿರೆಯಲ್ಲಿ ನಡೆಯಲಿರುವ ಬಿಜೆಪಿ ರೋಡ್ ಶೋ ದಲ್ಲಿ ಭಾಗವಹಿಸಲು ಮಹಿಳೆಯರಿಗೆ ಸೀರೆ ವಿತರಣೆ ಮಾಡಿ ಆಮಿಷ ಒಡ್ಡಲಾಗಿದ್ದು, ಇದರ ಬಗ್ಗೆ ತನಿಖೆ ನಡೆಸಲು ಚುನಾವಣಾ ...
ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ
ಗುರುವಾಯನಕೆರೆ: ವಿಜ್ಞಾನ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯದ ಇತಿಹಾಸದಲ್ಲಿ ನೂತನ ಮೈಲಿಗಲ್ಲು ಸ್ಥಾಪಿಸಿದ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ರಾರಾಜಿಸುತ್ತಿರುವ ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಸ್ತುತ 2024- ...
ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ
ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ 70ವರ್ಷಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಮೇ 20 ರ ವರಗೆ ಮುಳಿಯ ...