September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

ಬೆಳ್ತಂಗಡಿ : ನ್ಯಾಯತರ್ಪು ಬಳಿಯ ಜಾರಿಗೆಬೈಲು- ಮಚ್ಚಿನ ಕೂಡು ರಸ್ತೆ ಕಾಮಗಾರಿ ಅಮೆಗತಿಯಲ್ಲಿ ನಡೆಯುತ್ತಿತ್ತು. ರಸ್ತೆ ಕಾಮಗಾರಿ ಪೂರ್ಣಗೊಳಿಸದೆ, ಅಂದಾಜು 150 ಮೀಟರ್ ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ ಗುತ್ತಿಗೆದಾರರು ಬೇರೆ ಕಡೆಯಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲು ನಿರ್ಧರಿಸಿ ಸಾಮಾಗ್ರಿಗಳನ್ನು ಟ್ರಕ್ ಗೆ ತುಂಬಿಸುವುದನ್ನು ಗಮನಿಸಿದ ಸ್ಥಳೀಯರು ಬೆಳಿಗ್ಗೆ 6 ಗಂಟೆಗೆ ಸೇರಿದಂತೆ ರಸ್ತೆ ಅಡ್ಡಲಾಗಿ ಘನ ವಾಹನಗಳನ್ನು ನಿಲ್ಲಿಸಿ ರಸ್ತೆ ತಡೆ ಮಾಡಿದರು.


ಸುಮಾರು 60 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ

Suddi Udaya

ಎ.ಆರ್.ಎಂ ಕಿಯಾ ಆರು ವರ್ಷದ ಯಶಸ್ಸು: 9,000ನೇ ಕಾರು ವಿತರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾ ಕೂಟ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಮಾದಕ ವಸ್ತು ಸೇವನೆ ಮತ್ತು ಮಾರಾಟ ನಾಲ್ವರ ವಿರುದ್ಧ ಪ್ರಕರಣ ದಾಖಲು; ಓರ್ವ ಅಂದರ್

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡರ 517ನೇ ಜಯಂತಿ ಆಚರಣೆ

Suddi Udaya
error: Content is protected !!