24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

ಸೋಣಂದೂರು: ನಿನ್ನೆ ಸುರಿದ ಭಾರಿ ಮಳೆಗೆ ರಸ್ತೆ ಕೆಸರುಮಯವಾದ ಪರಿಣಾಮ ಪಣಕಜೆ ಸಮೀಪ ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಎ.20 ರಂದು ಬೆಳಿಗ್ಗೆ ಮಂಗಳೂರಿಗೆ ಸಾಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಚರಂಡಿಗೆ ವಾಳಿದ ಘಟನೆ ನಡೆದಿದೆ.

ಬೆಳಗ್ಗಿನ ಸಮಯದಲ್ಲಿ ಹೆಚ್ಚಿನ ಜನರು ಕೆಲಸ ಹೋಗುವವರು ಮಾರ್ಗದ ಬದಿಯ ಕೆಸರಿನಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚನೆ ಕಂಡಿತು ರಸ್ತೆಯ ಕಾಮಗಾರಿ ನಡೆಯುತ್ತಿದ್ದು ನೀರು ರಸ್ತೆಯಲ್ಲಿ ನಿಂತು ಕೆರೆಯದಂತ್ತಾಗಿದೆ

Related posts

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಡ್ಲೆ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

Suddi Udaya
error: Content is protected !!