September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ 70ವರ್ಷಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಮೇ 20 ರ ವರಗೆ ಮುಳಿಯ ಚಿನ್ನೋತ್ಸವ  ನಡೆಯಲಿದೆ.

ಆಭರಣ ಪ್ರಿಯರಿಗೆ ಸಂತಸದ ಸುದ್ದಿ , ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ, ಇತ್ಯಾದಿ ನಿಮ್ಮ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಚಿನ್ನೋತ್ಸವದಲ್ಲಿ ಭಾಗವಹಿಸಿ ನಿಮ್ಮ ನೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿ ಮಾಡಬಹುದು.

ಈ ಬಾರಿಯ ಚಿನ್ನೋತ್ಸವದಲ್ಲಿ ಅಮೂಲ್ಯ ಆಭರಣಗಳು ಹಾಗೂ ಕಿಸ್ನ ಮಾದರಿಯ ಜ್ಯುವೆಲ್ಸ್ ಇರಲಿದೆ.  ಅಲ್ಲದೇ ಗ್ರಾಹಕರಿಗೆ ಖರೀದಿಯ  ಮೇಲೆ ಬಹುಮಾನಗಳು ಇರಲಿದೆ. ವಿವಿಧ ವಿನ್ಯಾಸಗಳ ಆಭರಣಗಳು ವಿಶೇಷ ಬೆಲೆಯಲ್ಲಿ ಲಭ್ಯವಾಗಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಮುಳಿಯ ಜುವೆಲ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ, ದೇವರ ವಿಗ್ರಹದ ಮೆರವಣಿಗೆ : ಹೊರಕಾಣಿಕೆ ಸಮರ್ಪಣೆ

Suddi Udaya

ಸುತ್ತೂರು ಮಠದ ಸ್ವಾಮೀಜಿಯವರಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಬೆಳಾಲು ಎಸ್.ಡಿ.ಎಂ ಶಾಲೆ: ಅಭಿನಂದನಾ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವದೇಶಿ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೊ ಅಧಿಕೃತ ಭೇಟಿ: ಸುವರ್ಣ ಸಂಭ್ರಮದ ಬೆಳ್ತಂಗಡಿ ಲಯನ್ಸ್ ಸ್ಪೂರ್ತಿಯಿಂದ ಸೇವೆಗೈಯ್ಯುತ್ತಿದೆ-ಹೆರಾಲ್ಡ್ ತಾವ್ರೋ

Suddi Udaya
error: Content is protected !!