April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಪಿನಡ್ಕ ಜಿನ್ನಪ್ಪ ಪೂಜಾರಿ ಮರಳಿ ಕಾಂಗ್ರೇಸ್ ಗೆ ಸೇರ್ಪಡೆ

ಬೆಳ್ತಂಗಡಿ: ಇತ್ತೀಚೆಗೆ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ್ದ ಹಿರಿಯ ಕಾಂಗ್ರೇಸ್ ಮುಖಂಡ ಕಾಪಿನಡ್ಕ ಜಿನ್ನಪ್ಪ ಪೂಜಾರಿಯವರು ಪುನಃ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಗ್ರಾಮೀಣ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ರವರು ಪಕ್ಷದ ದ್ವಜ ನೀಡಿ ಮರಳಿ ಕಾಂಗ್ರೇಸ್ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕಾಂಗ್ರೇಸ್ ಪಕ್ಷದ ಮುಖಂಡರುಗಳಾದ ಸುಬ್ರಮಣ್ಯ ಶಬರಾಯ ಮತ್ತು ತುಕಾರಾಮ ಗೌಡ ಉಪಸ್ಥಿತರಿದ್ದರು.

Related posts

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ನಿರಂಜನ್ ಬಾವಂತಬೆಟ್ಟು ನಿಧನಕ್ಕೆ ಮಾಜಿ ಶಾಸಕ ವಸಂತ ಬಂಗೇರರಿಂದ ಸಂತಾಪ

Suddi Udaya

ಕೊಕ್ಕಡ ಪ್ರೌಢ ಶಾಲೆಯಿಂದ ರೂ. 3.20 ಲಕ್ಷ ಮೌಲ್ಯದ ಬ್ಯಾಟರಿ ಕಳವು ಮಾಡಿದ ಮೂವರ ಬಂಧನ

Suddi Udaya
error: Content is protected !!