September 6, 2026
ಗ್ರಾಮಾಂತರ ಸುದ್ದಿ

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಚುನಾವಣಾ ಪ್ರಚಾರ

ಬೆಳ್ತಂಗಡಿ : ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ ನಡೆಯಿತು.
ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪಕ್ಷಕ್ಕೆ ಮತ ನೀಡುವ,ಸಮಾಜ ಮುಖಿಚಿಂತನೆ,ಸಮರ್ಪಕ ಯೋಜನೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಲ್ಯಾಣ ಎಂಬ ಧ್ಯೇಯದ ಮೂಲಕ ಮತ್ತೊಮ್ಮೆ ಮೋದಿ ಸರಕಾರವನ್ನು ಬೆಂಬಲಿಸುವಂತೆ ಹಾಗೂ ಬ್ರಿಜೇಶ್ ಚೌಟರನ್ನು ಗೆಲ್ಲಿಸಿ ಕೊಡುವಂತೆಮತದಾರರ ಮನೆ ಮನೆಗೆ ಕಾರ್ಯಕರ್ತರು ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ,ನ್ಯಾಯತರ್ಪು ಗ್ರಾಮ ಶಕ್ತಿ ಕೇಂದ್ರ ಅಧ್ಯಕ್ಷ ವಿಜಯ ಕುಮಾರ್ ಕೆ,ನ್ಯಾಯತರ್ಪು ಬೂತ್ ಸಂಖ್ಯೆ 179 ರ ಅಧ್ಯಕ್ಷ ಸಿದ್ದಪ್ಪ ಗೌಡ ಹೆಚ್,ಕಾರ್ಯದರ್ಶಿ ವಸಂತ ಗೌಡ ಕೆ,ಹಾಗೂ ಕಳಿಯ 150 ರ ಬೂತ್ ಕೇಂದ್ರ ಅಧ್ಯಕ್ಷ ನವೀನ್ ಶೆಟ್ಟಿ ಅಳಕೆದ್ಡ, ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಸೋಜಾ ಎಲೆಕ್ಟ್ರಾನಿಕ್ಸ್ ಸಿಬ್ಬಂದಿ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಚಾರ ಮಂಟಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ವೇಣೂರಿನಲ್ಲಿ ಸುಮುಖ ಮೆಡಿಕಲ್ಸ್ ಶುಭಾರಂಭ

Suddi Udaya

ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ರಕ್ಷಾಬಂಧನ ಆಚರಿಸಿದ ರಾಜಕೇಸರಿ ಸೇವಾ ಟ್ರಸ್ಟ್

Suddi Udaya
error: Content is protected !!