September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

ಬೆಳ್ತಂಗಡಿ: ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 14 ವರ್ಷ ಕರ್ತವ್ಯ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದ ಡಾ| ಆದಂ ಉಸ್ಮಾನ್ (61ವ) ಅಲ್ಪಕಾಲದ ಅಸೌಖ್ಯದಿಂದ ಎ.20ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಮಂಗಳೂರು ತಲಪಾಡಿ ಕೆ.ಸಿ. ರೋಡ್ ನಿವಾಸಿ. ಈ ಹಿಂದೆ ಪುತ್ತೂರು ಮತ್ತು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದರು.

ಮೃತರ ಅಂತ್ಯಕ್ರಿಯೆಯು ಎ.21ರಂದು ಬೆಳಿಗ್ಗೆ 5.30ಕ್ಕೆ ಅವರ ಸ್ವಂತ ಊರಾದ ಕಡಬದಲ್ಲಿ ನಡೆಯಲಿದ್ದು ಕಡಬ ಕೇಂದ್ರ ಜುಮಾ ಮಸೀದಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Related posts

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya

ಮಲವಂತಿಗೆ: ಗುತ್ಯಡ್ಕದಲ್ಲಿ ಬಿಎಸ್ಸೆನ್ನೆಲ್ ಮೊಬೈಲ್ ಟವರ್ ಲೋಕಾರ್ಪಣೆ

Suddi Udaya

ಉಜಿರೆ : ಶ್ರೀಧರ ನಾಯ್ಕ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಕೆಲ್ಲಗುತ್ತು ಶ್ರೀ ಸತ್ಯಸಾರಮುಪ್ಪಣ್ಯ ಮತ್ತು ಸ್ವಾಮಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ

Suddi Udaya
error: Content is protected !!