April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

ಕುವೆಟ್ಟು: ಮದ್ದಡ್ಕ ಪೇಟೆಯ ಮಧ್ಯಬಾಗದಲ್ಲಿ ಎ.20 ರಂದು ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್ ಸ್ಥಳೀಯ ಸಹಕಾರದಲ್ಲಿ ಮೇಲೆತ್ತಲಾಯಿತು.

ರಸ್ತೆ ಅಗಲೀಕರಣ ಕಾಮಗಾರಿ ಕೆಲವು ತಿಂಗಳುಗಳ ಹಿಂದೆ ಚರಂಡಿಯ ಕೆಲಸ ನಡೆಯದೆ ಅರ್ಧದಲ್ಲಿ ಸ್ಥಗಿತಗೊಳಿಸಿದ ಕಾರಣ ಜನ ಸಾಮಾನ್ಯರು ಅಂಗಡಿ ವ್ಯಾಪಾರಸ್ಥರು ಕಷ್ಟವನ್ನು ಅನುಭವಿಸುತ್ತಿದ್ದರು. ಈಗ ಮಳೆ ಪ್ರಾರಂಭವಾದ ಕಾರಣ ಅಗೆದ ಚರಂಡಿಗೆ ಮಣ್ಣು ತುಂಬಿಸಿದ್ದು ಮಳೆ ಬಂದ ಸಂದರ್ಭದಲ್ಲಿ ಚರಂಡಿಯ ಅರಿವಾಗದೆ ವಾಹನ ಚಾಲಕರು ಬಂದು ಚರಂಡಿಯಲ್ಲಿ ಬಾಕಿಯಾದ ಘಟನೆ ನಡೆದಿದೆ.

ಚರಂಡಿ ನಿರ್ಮಾಣದ ಸಮಯದಲ್ಲಿ ಹಾಕಲಾದ ಕಬ್ಬಿನದ ರಾಡ್ ತೆಗೆಯದೆ ವಾಹನದ ಟಯರಗಳೀಗೆ ತಾಗಿ ಕೆಲವು ಗಾಡಿಗಳು ಪಂಚರ್ ಆದ ಘಟನೆಯು ನಡೆದಿದೆ

Related posts

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ಪೂಜಿಸಲ್ಪಡುವ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

Suddi Udaya

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

Suddi Udaya
error: Content is protected !!