24.5 C
ಪುತ್ತೂರು, ಬೆಳ್ತಂಗಡಿ
April 5, 2025

Day : April 20, 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡಿಗಲ್ ನಲ್ಲಿ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ-ಮುಂಡಾಜೆ ಪಂಚಾಯಿತಿ ವ್ಯಾಪ್ತಿಯ ನಿಡಿಗಲ್ ನಲ್ಲಿ ತಾಂತ್ರಿಕ ವೈಫಲ್ಯದಿಂದ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಎ.20 ರಂದು ಮಧ್ಯಾಹ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

Suddi Udaya
ಕುವೆಟ್ಟು: ಮದ್ದಡ್ಕ ಪೇಟೆಯ ಮಧ್ಯಬಾಗದಲ್ಲಿ ಎ.20 ರಂದು ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್ ಸ್ಥಳೀಯ ಸಹಕಾರದಲ್ಲಿ ಮೇಲೆತ್ತಲಾಯಿತು. ರಸ್ತೆ ಅಗಲೀಕರಣ ಕಾಮಗಾರಿ ಕೆಲವು ತಿಂಗಳುಗಳ ಹಿಂದೆ ಚರಂಡಿಯ ಕೆಲಸ ನಡೆಯದೆ ಅರ್ಧದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

Suddi Udaya
ಬೆಳ್ತಂಗಡಿ : ನ್ಯಾಯತರ್ಪು ಬಳಿಯ ಜಾರಿಗೆಬೈಲು- ಮಚ್ಚಿನ ಕೂಡು ರಸ್ತೆ ಕಾಮಗಾರಿ ಅಮೆಗತಿಯಲ್ಲಿ ನಡೆಯುತ್ತಿತ್ತು. ರಸ್ತೆ ಕಾಮಗಾರಿ ಪೂರ್ಣಗೊಳಿಸದೆ, ಅಂದಾಜು 150 ಮೀಟರ್ ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ ಗುತ್ತಿಗೆದಾರರು ಬೇರೆ ಕಡೆಯಲ್ಲಿ ಕಾಮಗಾರಿಯನ್ನು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಜಿಲ್ಲಾ ಸಮಿತಿ ಕಛೇರಿಯಲ್ಲಿ ನಡೆದ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಖಂಡರುಗಳ ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಇವರನ್ನು ಆಯ್ಕೆ ಮಾಡಲಾಯಿತು. ಕಾಂಗ್ರೆಸ್ ಅಲ್ಪಸಂಖ್ಯಾತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಪಿನಡ್ಕ ಜಿನ್ನಪ್ಪ ಪೂಜಾರಿ ಮರಳಿ ಕಾಂಗ್ರೇಸ್ ಗೆ ಸೇರ್ಪಡೆ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ್ದ ಹಿರಿಯ ಕಾಂಗ್ರೇಸ್ ಮುಖಂಡ ಕಾಪಿನಡ್ಕ ಜಿನ್ನಪ್ಪ ಪೂಜಾರಿಯವರು ಪುನಃ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಗ್ರಾಮೀಣ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ರವರು ಪಕ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya
ಬೆಳ್ತಂಗಡಿ; ಇವತ್ತು ಇನ್ವರ್ಟರ್ ರಿಪೇರಿ ಇದೆ. ಸೈಕಲ್ ನಾಳೆ ಸರಿ ಮಾಡಿಸೋಣ ಎಂದಿದ್ದಕ್ಕೆ 8 ನೇ ತರಗತಿಯ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯದಲ್ಲಿ ನಡೆದಿದೆ. ಕರಾಯ ಗ್ರಾಮದ ಶಿವಗಿರಿ ದುಗಲಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ: ಅಭಿನಂದನಾ ಸಭೆ

Suddi Udaya
ಹತ್ಯಡ್ಕ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ, ವನದುರ್ಗಾ‌ಹೋಮ, ಹಾಗೂ ಅಭಿನಂದನಾ ಸಭೆ, ಭಜನೋತ್ಸವ, ಕಾರ್ಯಕ್ರಮವು ಎ.18 ರಂದು ಜರುಗಿತು. ನಂತರ ಅಭಿನಂದನಾ ಸಭಾ ಉತ್ತಮ ಪ್ರಾಮಾಣಿಕ ಭಕ್ತಿಯಿಂದ ಸಮಾಜದಲ್ಲಿ ಪುಣ್ಯ ಕಾರ್ಯಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಕೊರಂಜ ಸರಕಾರಿ ಶಾಲಾ ಮುಂಭಾಗದಲ್ಲಿ ಚರಂಡಿ ಮುಚ್ಚಿದ ಪರಿಣಾಮವಾಗಿ ಮನೆಯೊಳಗೆ ನೀರು ತುಂಬಿದ ಘಟನೆ ಎ.20 ರಂದು ನಡೆಯಿತು. ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಂಜ ಸ.ಹಿ.ಪ್ರಾ.ಶಾಲೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ

Suddi Udaya
ನಿಡ್ಲೆ : ನಿಡ್ಲೆ ಸಮೀಪದ ಪಾರ್ಪಿಕಲ್ ನಲ್ಲಿ ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ ಹೊಡೆದ ಘಟನೆ ಎ.20 ರಂದು ನಡೆದಿದೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಇನೋವಾ ಕಾರಿಗೆ ಜಿಲ್ಲಾ ಸಶಸ್ತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya
ಸೋಣಂದೂರು: ನಿನ್ನೆ ಸುರಿದ ಭಾರಿ ಮಳೆಗೆ ರಸ್ತೆ ಕೆಸರುಮಯವಾದ ಪರಿಣಾಮ ಪಣಕಜೆ ಸಮೀಪ ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಎ.20 ರಂದು ಬೆಳಿಗ್ಗೆ ಮಂಗಳೂರಿಗೆ ಸಾಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು...
error: Content is protected !!