September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ ” ಮತದಾನ ನಮ್ಮ ಹಕ್ಕು” ನಮ್ಮ ನಡೆ ಮತಗಟ್ಟೆಯ ಕಡೆ ಎಂಬ ಬೀದಿ ನಾಟಕ ಪ್ರದರ್ಶನವು ಎ.20 ರಂದು ಬೆಳ್ತಂಗಡಿ ತಾಲೂಕಿನ ವಿವಿಧ ಕಾಲೇಜು ಮತ್ತು ಸಾರ್ವಜನಿಕ ಪರಿಸರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಾಲೇಜಿನ ರಾ.ಸೇ.ಯೋ ಘಟಕ ಯೋಜನಾಧಿಕಾರಿಯಾದ ಡಾ.ಮಹೇಶ್ ಕುಮಾ‌ರ್ ಶೆಟ್ಟಿ ಎಚ್, ಶ್ರೀಮತಿ ದೀಪಾ ಆ‌ರ್.ಪಿ , ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎನ್.ಎಸ್.ಎಸ್ ಸ್ವಯಂ ಸೇವಕರು, ಇತರ ವಿದ್ಯಾರ್ಥಿಗಳು ನಾಟಕದಲ್ಲಿ ಭಾಗವಹಿಸಿದರು.

Related posts

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya

ಎಕ್ಸೆಲ್ ನಲ್ಲಿ ‘ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ’ ವಿಚಾರ ಸಂಕಿರಣ

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಉಜಿರೆ : ಅಲ್-ಅಮೀನ್ ಯಂಗ್-ಮೆನ್ಸ್ ವತಿಯಿಂದ ಮಕ್ಕಳ ಸುನ್ನತ್ ಕಾರ್ಯಕ್ರಮ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!