28 C
ಪುತ್ತೂರು, ಬೆಳ್ತಂಗಡಿ
April 5, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಜಿಲ್ಲಾ ಸಮಿತಿ ಕಛೇರಿಯಲ್ಲಿ ನಡೆದ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಖಂಡರುಗಳ ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಇವರನ್ನು ಆಯ್ಕೆ ಮಾಡಲಾಯಿತು.

ಕಾಂಗ್ರೆಸ್ ಅಲ್ಪಸಂಖ್ಯಾತ ರಾಜ್ಯ ಘಟಕದ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್; ಅಜೇಯ್ ಎ.ಜೆ ಅವರನ್ನು ಪದಗ್ರಹಣ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ರಮಾನಾಥ ರೈ , ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷರಾದ ಸಾಹುಲ್ ಹಮೀದ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಅಜೇಯ್ ಅವರು ಈ ಹಿಂದೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 8 ನೇ ವಾರ್ಡ್ ಸಮಿತಿಯ ಅಧ್ಯಕ್ಷರಾಗಿ , ನಗರ ಪಂಚಾಯತ್ ವ್ಯಾಪ್ತಿಯ ಯುವ ಕಾಂಗ್ರೆಸ್ ನ ಅಧ್ಯಕ್ಷರಾಗಿ , ಬೆಳ್ತಂಗಡಿ ಮೆಸ್ಕಾಂ ಬೋರ್ಡ್ ಸಮಿತಿ ಸದಸ್ಯರಾಗಿ , ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನ ಅಭಿವೃದ್ಧಿ ಮಂಡಳಿ ಸದಸ್ಯರಾಗಿ ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ.

Related posts

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ/ ಉಪಾಧ್ಯಕ್ಷರ ಆಯ್ಕೆ

Suddi Udaya

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

Suddi Udaya
error: Content is protected !!