April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡಿಗಲ್ ನಲ್ಲಿ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ-ಮುಂಡಾಜೆ ಪಂಚಾಯಿತಿ ವ್ಯಾಪ್ತಿಯ ನಿಡಿಗಲ್ ನಲ್ಲಿ ತಾಂತ್ರಿಕ ವೈಫಲ್ಯದಿಂದ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಎ.20 ರಂದು ಮಧ್ಯಾಹ್ನ ನಡೆದಿದೆ.


ಘಟನೆಯಲ್ಲಿ ಲಾರಿ ಮತ್ತು ಪಿಕಪ್ ಗೆ ಹಾನಿಯಾಗಿದ್ದು, ಗಾಯಗೊಂಡ ಪಿಕಪ್ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya

ನಾವೂರು ಗ್ರಾ.ಪಂ. ಅಧ್ಯಕ್ಷರಾಗಿ ಸುನಂದಾ, ಉಪಾಧ್ಯಕ್ಷರಾಗಿ ಪ್ರಿಯಾ ಲಕ್ಷ್ಮಣ್ ಆಯ್ಕೆ

Suddi Udaya

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya
error: Content is protected !!