24 C
ಪುತ್ತೂರು, ಬೆಳ್ತಂಗಡಿ
April 3, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ

ನಿಡ್ಲೆ : ನಿಡ್ಲೆ ಸಮೀಪದ ಪಾರ್ಪಿಕಲ್ ನಲ್ಲಿ ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ ಹೊಡೆದ ಘಟನೆ ಎ.20 ರಂದು ನಡೆದಿದೆ

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಇನೋವಾ ಕಾರಿಗೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ವಾಹನ ರಭಸದಿಂದ ಡಿಕ್ಕಿ ಹೊಡೆದಿದ್ದು, ಪೊಲೀಸ್ ವಾಹನ ಮಗುಚಿ ಬಿದ್ದಿದೆ. ಇನೋವಾ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಒಳಗೆ ಇದ್ದವರಿಗೆ ಹೆಚ್ಚಿನ ಗಾಯಗಳಾಗಿಲ್ಲ, ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಾಯಗಳಾಗಿರುವ ಮಾಹಿತಿ ಲಭ್ಯವಾಗಿದೆ.

Related posts

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya

ಕಡಿರುದ್ಯಾವರ: ಕಾನರ್ಪ ಪುರುಷರ ಬಳಗದ ವತಿಯಿಂದ ಪುರುಷರ ರಾಶಿ ಪೂಜೆ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಗೇರುಕಟ್ಟೆ ಕುಳಾಯಿ ಶ್ರೀ ಮಹಮ್ಮಾಯಿ ದೇವರಿಗೆ ಗೋಂದಲ ಪೂಜೆ

Suddi Udaya
error: Content is protected !!