May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

ಬೆಳ್ತಂಗಡಿ : ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬಿರುಸಿನ ಮತಯಾಚನೆ ನಡೆಯಿತು.
ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಅವರಿಗೆ ಮತದಾರರು ಮತ ನೀಡುವಂತೆ ಮನವಿ ಮಾಡಿಕೊಂಡರು.


ಸೌಹಾರ್ದ ತುಳುನಾಡು ಸಮಗ್ರ ಅಭಿವೃದ್ಧಿಗಾಗಿ, ಸ್ವಾಭಿಮಾನಕ್ಕಾಗಿ ,ಸಮಾನತೆಗಾಗಿ, ಸೌಹಾರ್ದತೆಗಾಗಿ ಸಂದರ ನಾಳೆಗಾಗಿ ಕಾಂಗ್ರೆಸ್ ಸರಕಾರವನ್ನು ಬೆಂಬಲಿಸುವಂತೆ ಮತದಾರರ ಮನೆ ಮನೆಗೆ ಕಾರ್ಯಕರ್ತರು ಭೇಟಿ ನೀಡಿ ಮತಯಾಚನೆ ಭರದಿಂದ ಸಾಗುತ್ತಿದೆ.


ಕಳಿಯ ಗ್ರಾಮ ಪಂಚಾಯತ್ ಸದಸ್ಯೆ, ಕೊಯ್ಯೂರು ಗ್ರಾಮದ ಚುನಾವಣಾ ಉಸ್ತುವಾರಿ ಮರೀಟಾ ಪಿಂಟೋ, ಕಳಿಯ ಗ್ರಾಮದ ಪಂಚಾಯತ್ ಸದಸ್ಯೆ ಶ್ವೇತಾ ಶ್ರೀನಿವಾಸ್, ಕಳಿಯ ಬೂತು ಸಂಖ್ಯೆ 150 ಕಾರ್ಯದರ್ಶಿ ಸಿದ್ಧೀಕ್ ಎ, ಪಕ್ಷದ ಪ್ರಮುಖ ಕಾರ್ಯಕರ್ತರು ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಶಿರ್ಲಾಲು: ಶ್ರೀ ತುಳಸಿ ಮೆನ್ಸ್ ಪಾರ್ಲರ್ ಶುಭಾರಂಭ

Suddi Udaya

ಬಳಂಜ:ಬೋಂಟ್ರೊಟ್ಟುಗುತ್ತು ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ನೇಮೋತ್ಸವ ‌‌

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಿಸರ್ಗದ ಮಡಿಲಲ್ಲಿ ಪರಿಸರ ಪಾಠ

Suddi Udaya

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya
error: Content is protected !!